info@jayakarnataka.com +91 804222977
December 31, 2019 - BY Admin

Jayakarnataka Hospete Bengaluru

ದಿನಾಂಕ 28-12-2019 ರಂದು ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಆರ್. ಚಂದ್ರಪ್ಪ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರಾದ ಜಗದೀಶ್ ಗೌಡ ರವರ ನೇತೃತ್ವದಲ್ಲಿ ಅರುಣ್ ಕುಮಾರ್ ರವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ರಾಮಚಂದ್ರಯ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಟಿ.ರವಿ ಮತ್ತು ಮರಿಸ್ವಾಮಿ, ಜಿಲ್ಲಾ ಪ್ರಧಾನ ಸಂಚಾಲಕರಾದ ಕಿರಣ್ ಹೆಗ್ಡೆ ಹಾಗೂ ಜಿಲ್ಲಾ ಪದಾಧಿಕಾರಿಗಳಾದ ರವಿಕುಮಾರ್, ವಿಜಿಕುಮಾರ್ ಮತ್ತು ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.